Image : India Today

ನವದೆಹಲಿ: ಖ್ಯಾತ ನಟ ಅಮಿತಾಭ್ ಬಚ್ಚನ್ ಅವರ ಅಧಿಕೃತ ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಲಾದ್ದು, ಇದೀಗ ಖಾತೆಯಲ್ಲಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಚಿತ್ರ ಹಾಕಿ “ಲವ್ ಯು ಪಾಕಿಸ್ತಾನ” ಎಂಬ ಸಂದೇಶ ಟ್ವೀಟ್ ಮಾಡಲಾಗಿದೆ.
ಈ ಬಗ್ಗೆ ಸೈಬರ್ ಠಾಣೆಗೆ ದೂರು ದಾಖಲಿಸಿರುವ ಅಮಿತಾಭ್ ಬಚ್ಚನ್ ಕೂಡಲೇ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ. ಪೊಲೀಸರು ಈ ಬಗ್ಗೆ ಈಗಾಗಲೇ ತನಿಖೆ ಕೈಗೆತ್ತಿಕೊಂಡಿದ್ದಾರೆಂದು ಡಿಸಿಪಿ ಮಂಜುನಾಥ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

Leave a Reply