ನವದೆಹಲಿ: ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಜೀವಮಾನ ಸಾಧನೆಗಾಗಿ ಕೇಂದ್ರ ಸರ್ಕಾರದ ವತಿಯಿಂದ ನೀಡುವ ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿಗೆ ಈ ಬಾರಿ ಬಾಲಿವುಡ್​ ಚಿತ್ರರಂಗದ ಬಿಗ್​ಬಿ ಅಮಿತಾಬ್​ ಬಚ್ಚನ್​ ಅವರನ್ನು ಆಯ್ಕೆ ಮಾಡಲಾಗಿದೆ.

ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿಯು ಸ್ವರ್ಣ ಕಮಲ ಪದಕ, ಶಾಲು ಹಾಗೂ 10 ಲಕ್ಷ ರೂ.ನಗದು ಬಹುಮಾನವನ್ನು ಒಳಗೊಂಡಿರುತ್ತದೆ. ನಟಿ ದೇವಿಕಾ ರಾನೀ ಅವರಿಗೆ 17ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಮೊದಲ ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. 1995ರಲ್ಲಿ ವರನಟ ಡಾ.ರಾಜಕುಮಾರ್ ಅವರಿಗೆ ಫಾಲ್ಕೆ ಪ್ರಶಸ್ತಿ ನೀಡಲಾಗಿತ್ತು.

LEAVE A REPLY

Please enter your comment!
Please enter your name here