“ವಿಜ್ಞಾನ”ವು, ತಾರ್ಕಿಕವಾಗಿ ವಿವರಿಸಬಲ್ಲ ಮತ್ತು ವಿಶ್ವಾಸಾರ್ಹವಾಗಿ ಅನ್ವಯಿಸಬಲ್ಲ ಪ್ರಕಾರದ, ಜ್ಞಾನದ ಮಂಡಲವನ್ನೇ ನಿರ್ದೇಶಿಸುತ್ತದೆ. ಈ ಜ್ಞಾನವು ಮಾನವ ತನ್ನ ಇಂದ್ರಿಯಗಳಿಂದ ತಿಳಿಯುವಂತಿರಬೇಕು, ತರ್ಕಕ್ಕೆ ಬದ್ಧವಾಗಿರಬೇಕು ಮತ್ತು ಪರಿಶೋಧನೆಗೆ ವಿಧೇಯವಾಗಿರಬೇಕು. ಈ ಜ್ಞಾನ ಸಂಪಾದನೆಯ ವಿಧಿಯನ್ನು ವೈಜ್ಞಾನಿಕ ವಿಧಿ ಯೆಂದು ಪರಿಗಣಿಸಲಾಗುತ್ತದೆ. ವಿಜ್ಞಾನದ ವೃತ್ತಿ ನಡೆಸುವವನನ್ನು ಒಬ್ಬ ವಿಜ್ಞಾನಿಯೆಂದು ಕರೆಯಲಾಗುತ್ತದೆ.
ಆದರೆ ನಮ್ಮ ಸಿನೆಮಾದಲ್ಲಿ ಘಟಿಸುವ ಕೆಲವು ದೃಶ್ಯಗಳು ವಿಜ್ಞಾನಕ್ಕೆ ಸವಾಲಾಗಿ ಪರಿಣಮಿಸುತ್ತದೆ.. ವಿಡಿಯೋ ನೋಡಿ
5 Indian movies that break the Laws of Physics
5 Indian movies that break the Laws of Physics
Posted by Science Research on Sunday, March 3, 2019