ಬೆಂಗಳೂರು : ಸರಕಾರಿ ಶಾಲೆಯ ಮಕ್ಕಳಿಗೆ ಕಿಚ್ಚ ಸುದೀಪ್ ಕೈಯಾರೆ ಶೂ ತೊಡಿಸುವ ವಿಡಿಯೋ ಟ್ವಿಟ್ಟರ್ ನಲ್ಲಿ ವೈರಲ್ ಆಗಿದೆ.
ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶೂ ವಿತರಣೆ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಸುದೀಪ್ ಅಥಿತಿಯಾಗಿ ಭಾಗವಹಿಸಿದ್ದು, ಅಭಿಮಾನಿಗಳಿಗೆ ಮತ್ತು ಮಕ್ಕಳಿಗೆ ತುಂಬಾ ಸಂತಸ ಉಂಟು ಮಾಡಿದೆ.
ಕನ್ನಡದ ಸ್ಟಾರ್ ನಟನೊಬ್ಬ ಇಷ್ಟೊಂದು ಬ್ಯುಸಿ ಶೆಡ್ಯೂಲ್ ನಲ್ಲಿಯೂ ಸರಕಾರಿ ಮಕ್ಕಳ ಕಾರ್ಯಕ್ರಾಮದಲ್ಲಿ ಭಾಗವಹಿಸಿ ಸ್ವತಃ ಶೂ ಮತ್ತು ಸಾಕ್ಸ್ ನೀಡಿ ತೊಡಿಸಿ ಮಾನವೀಯತೆ ಮೆರೆದಿದ್ದು ನಿಜಕ್ಕೂ ಗ್ರೇಟ್ ಆಲ್ವಾ?

Leave a Reply