ಉತ್ತರ ಪ್ರದೇಶ : ಕಳೆದ ಐದು ವರ್ಷಗಳಿಂದ ಬಿಜೆಪಿ ಸರ್ಕಾರ ನಡೆಸಿದ ಆಡಳಿತವನ್ನು ಮೆಚ್ಚಿ ಜನರು ಮತ್ತೊಮ್ಮೆ ನಮ್ಮ ಸರ್ಕಾರವನ್ನು ಕೇಂದ್ರದಲ್ಲಿ ಕಾಣಲು ಇಷ್ಟಪಡುತ್ತಿದ್ದಾರೆ. ಪ್ರತಿ ಪಕ್ಷಗಳು ಎಷ್ಟೇ ತಿಪ್ಪರಲಾಗ ಹಾಕಿದರೂ ಕೂಡ ಮುಂದಿನ ಪ್ರಧಾನಿ ನಾನೇ ಆಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅವರು ಉತ್ತರ ಪ್ರದೇಶದ ಕನೌಜ್‌ನಲ್ಲಿ ಲೋಕಸಭೆ ಚುನಾವಣೆ ಪ್ರಚಾರಾರ್ಥ ಹಮ್ಮಿಕೊಂಡಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ ಪ್ರತಿಪಕ್ಷಗಳು ತಮ್ಮ ವಂಶಪಾರಂಪರ್ಯದ ಭವಿಷ್ಯದ ಬಗ್ಗೆ ಚಿಂತಿಯಿದೆಯೇ ಹೊರತು ಈ ದೇಶದ ಭವಿಷ್ಯವನ್ನು ರೂಪಿಸಲು ಅವರು ಯಾವುದೇ ಚಿಂತೆ ನಡೆಸುವುದಿಲ್ಲ ಎಂದು ಹೇಳಿದರು.

Leave a Reply