ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರು ತಮ್ಮ ‘ಎ ಪ್ರಾಮಿಸ್ಡ್ ಲ್ಯಾಂಡ್’ ಕೃತಿಯಲ್ಲಿ ತಮ್ಮ ಬಾಲ್ಯದ ಬಗ್ಗೆ ಬರೆದಿದ್ದಾರೆ. ವಿಶೇಷವೆಂದರೆ ಅವರು ಇಂಡೋನೇಷ್ಯಾದಲ್ಲಿ ತಮ್ಮ ಬಾಲ್ಯದ ಅವಧಿಯಲ್ಲಿ ರಾಮಾಯಣ ಮತ್ತು ಮಹಾಭಾರತವನ್ನು ಪಠಿಸುತ್ತಿದ್ದರು ಎಂದು ಬರೆದಿದ್ದಾರೆ. 2010 ರಲ್ಲಿ ಅಧ್ಯಕ್ಷರಾಗಿ ತಮ್ಮ ಭಾರತ ಭೇಟಿಗೆ ಮೊದಲು ಅವರು ಭಾರತಕ್ಕೆ ಭೇಟಿ ನೀಡಿರಲಿಲ್ಲ, ಆದರೆ ‘ನನ್ನ ಕಲ್ಪನೆಯಲ್ಲಿ ಭಾರತಕ್ಕೆ ಯಾವಾಗಲೂ ವಿಶೇಷ ಸ್ಥಾನವಿದೆ’ ಎಂದು ಅವರು ಬರೆದಿದ್ದಾರೆ.

Ramayan re-telecast: Where and when to watch, date, time and characters | Tv News – India TV

Now is the time to fight our battle and 'Mahabharat' teaches us how to do that: Nitish Bharadwaj - Times of India

ಬರಾಕ್ ಹುಸೇನ್ ಒಬಾಮ: 

(ಜನನ: ಆಗಸ್ಟ್ 4, 1961) ಅಮೇರಿಕ ದೇಶದ 44ನೇ ರಾಷ್ಟಪತಿ. ಇದಕ್ಕೆ ಮುಂಚೆ ಇಲಿನೊಯ್ ರಾಜ್ಯದ ಸೆನೆಟರ್ ಆಗಿದ್ದರು. ಇವರು ಡೆಮೊಕ್ರೆಟಿಕ್ ಪಕ್ಷಕ್ಕೆ ಸೇರಿರುವರು. ಕೊಲಂಬಿಯ ವಿಶ್ವವಿದ್ಯಾಲಯ ಮತ್ತು ಹಾರ್ವರ್ಡ್ ಕಾನೂನು ಶಾಲೆಗಳಲ್ಲಿ ವಿದ್ಯಾಭ್ಯಾಸ ಮುಗಿಸಿದ ಈತ ಇಲಿನೊಯ್ ರಾಜ್ಯದ ವಿಧಾನ ಸಭೆಯಲ್ಲಿ 1997ರಿಂದ 2004ರವರೆಗೆ ಪ್ರತಿನಿಧಿಯಾಗಿ ಸೇವೆ ಸಲ್ಲಿಸಿದರು. 2004ರಲ್ಲಿ ಸೆನೆಟ್‍ಗೆ ಆಯ್ಕೆಯಾದರು. ನವೆಂಬರ್ 4,2008 ರಂದು ನಡೆದ ಚುನಾವಣೆಯಲ್ಲಿ ಅಮೇರಿಕ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾಗಿ ಆಯ್ಕೆಯಾದರು.

Leave a Reply