ವಿದ್ಯಾರ್ಥಿಗಳಿಂದ ಗಬ್ಬು ನಾರುತ್ತಿದ್ದ ಶೌಚಾಲಯವನ್ನು ಸ್ವಚ್ಛ ಮಾಡಿಸಿರುವ ಘಟನೆ ಚಿಕ್ಕ ಬಳ್ಳಾಪುರದಲ್ಲಿ ವರದಿಯಾಗಿದ್ದು, ಇದನ್ನು ಸ್ಥಳೀಯರು ಮೊಬೈಲ್ ಮೂಲಕ ಸೆರೆ ಹಿಡಿದು ವೈರಲ್ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕು ನಗರಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಾಲಾ ವಿದ್ಯಾರ್ಥಿಗಳಿದಂಲೇ ಶಿಕ್ಷಕರು ಕಸ ಕಡ್ಡಿಯಿಂದ ಗಬ್ಬು ನಾರುತ್ತಿರುವ ಶೌಚಾಲಯಗಳ ಸ್ವಚ್ಚತೆ ಮಾಡಿಸಿದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ವಿದ್ಯಾರ್ಥಿಗಳಿಂದ ಇಂತಹ ಮೇಲಿನ ತುಂಬಿದ ಶೌಚಾಲಯಗಳನ್ನು ಸ್ವಚ್ಛ ಗೊಳಿಸುವುದರಿಂದ ರೋಗಗಳು ಬರಬಹುದು ಮತ್ತು ಯಾವುದೇ ಸ್ವಚ್ಛ ಗೊಳಿಸುವಾಗ ಯಾವುದೇ ಮುಂಜಾಗ್ರತಾ ಕ್ರಮ ಕೈ ಗೊಂಡಿಲ್ಲ ಎನ್ನಲಾಗಿದೆ.


photo – courtesy public tv

 

 

Leave a Reply