ಚಿಕ್ಕಮಗಳೂರು: ವಿಜಯ ಪುರದಲ್ಲಿ ದಾನಮ್ಮ ಎಂಬ ಬಾಲಕಿಯ ಮೇಲೆ ನಡೆದ ಅತ್ಯಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ದಲಿತ, ಕನ್ನಡಪರ ಸಂಘಟನೆಗಳು ಹಾಗು ಪ್ರಗತಿಪರ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಶುಕ್ರವಾರ ಬೆಳಿಗ್ಗೆಯಿಂದಲೇ ಮೆರವಣಿಗೆ ನಡೆಸಿರುವ ಸಂಘಟನೆಗಳು ನ್ಯಾಯಕ್ಕಾಗಿ ಆಗ್ರಹಿಸಿವೆ.

ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸುತ್ತಿದ್ದು, ನಗರದಾದ್ಯಂತ ಬಿಗಿ ಪೊಲೀಸ್ ಬಂದಬಸ್ತು ಏರ್ಪಡಿಸಲಾಗಿದೆ.

Leave a Reply