ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಲಂಡನ್ ನಲ್ಲಿ ನಡೆದ ಮಹಿಳಾ ಕ್ರಿಕೆಟ್ ವಿಶ್ವಕಪ್ ಪಂದ್ಯಾಟದಲ್ಲಿ ಫೈನಲ್ ಹಂತಕ್ಕೆ ತೆರಳಿ ಉತ್ತಮ ಸಾಧನೆಗೈದಿತ್ತು. ಇವರ ಈ ಸಾಧನೆಗೆ ಹಲವು ಪ್ರಶಸ್ತಿಗಳು, ಬಹುಮಾನಗಳು ಸಂದಿತ್ತು. ಇದೀಗ ದೆಹಲಿಯಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಮಾಲೋಚನೆಯಲ್ಲಿ ಭಾಗಿಯಾದರು. ಈ ವೇಳೆ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯರು ಪ್ರಧಾನಿಗೆ ತಮ್ಮ ಹಸ್ತಾಕ್ಷರವಿರುವ ಕ್ರಿಕೆಟ್ ಬ್ಯಾಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.

Leave a Reply