ಕ್ರಪೆ : MANGALORIAN.COM

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು ನಗರದ ಯೆನೆಪೊಯ ಆಸ್ಪತ್ರೆಗೆ ಭೇಟಿ ನೀಡಿ, ಮಾಜಿ ಉನ್ನತ ಶಿಕ್ಷಣ ಸಚಿವ ಬಿ ಎ ಮೊಯಿದೀನ್ ಅವರನ್ನು ಭೇಟಿ ಆರೋಗ್ಯ ವಿಚಾರಿಸಿದರು.

ವಯೋ ಸಂಬಂಧಿ ಅಸ್ವಸ್ಥತೆಯಿಂದ ಬಳಲುತ್ತಿರುವ ಮಾಜಿ ಉನ್ನತ ಶಿಕ್ಷಣ ಮಂತ್ರಿ ಬಿ.ಮೊಯಿದಿನ್ ಅವರು ಯೆನೆಪೋಯಾ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕಕ್ಕೆ ದಾಖಲಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಸಚಿವರವರನ್ನು ಭೇಟಿ ಮಾಡಿದ ಬಳಿಕ ಅವರ ವೈದ್ಯರು ಮತ್ತು ಕುಟುಂಬದ ಸದಸ್ಯರನ್ನು ಕಂಡು ಸಾಂತ್ವನ ಹೇಳಿದರು ಮತ್ತು ಅವರ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸಿದರು.

Leave a Reply