ಕರ್ನಾಟಕ ರಾಜ್ಯ ವಿಧಾನಸಭೆಗೆ ಮೇ 5ರಂದು ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ 224 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು ಒಟ್ಟು ಮತದಾರರ ಸಂಖ್ಯೆ 4.18ಕೋಟಿಯಷ್ಟಿದೆ. ಎಸ್ಸಿಗೆ 36 ಕ್ಷೇತ್ರ, ಎಸ್ಟಿಗೆ‌16 ಕ್ಷೇತ್ರ ಮೀಸಲು ನೀಡಲಾಗಿದೆ.

ಎಪ್ರೀಲ್ 17ಕ್ಕೆ ನಾಮ ಪತ್ರ ಸಲ್ಲಿಕೆ ಕಾರ್ಯ ಆರಂಭಗೊಳ್ಳಲಿದೆ. ಎಪ್ರಿಲ್ 20ಕ್ಕೆ ನಾಮಪತ್ರ ಹಿಂಪಡೆಯಲು ಕಡೆ ದಿನವಾಗಿರುತ್ತದೆ.
ಮೇ 8ರಂದು ಅಭ್ಯರ್ಥಿಗಳ ಭವಿಷ್ಯ ನಿರ್ಣಯವಾಗಲಿದೆ.

Leave a Reply