19 ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಮದ್ರಸಾ ಮೌಲ್ವಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಅಲುವಾ ಜಿಲ್ಲೆಯ ಯುಸುಫ್ (63) ಬಂಧಿತ ಆರೋಪಿ. ಯುಸುಫ್ ಕೊಟ್ಟಾಯಂ ಜಿಲ್ಲೆಯ ಮಸೀದಿಯೊಂದರಲ್ಲಿ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿದ್ದು, ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.
ತನ್ನ ಪ್ರವಚನ ಮತ್ತು ನಡವಳಿಕೆಯ ಮೂಲಕ ಸ್ಥಳೀಯ ಜನರಲ್ಲಿ ಹಾಗೂ ಆಡಳಿತ ಮಂಡಳಿಯವರಲ್ಲಿ ಪ್ರಭಾವ ಹೊಂದಿದ್ದ ಇವರು ಪ್ರತ್ಯೇಕ ಕೋಣೆಯಲ್ಲಿ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ…

Leave a Reply