ಜನಗಣಮನ ಎಂಬ ರಾಷ್ಟಗೀತೆಯನ್ನು ಈ ಮಗು ಹಾಡುವುದನ್ನು ಕೇಳಿ ನೋಡಿ

ಸಕತ್ ಚೆನ್ನಾಗಿದೆ..

ವಿಡಿಯೋ ನೋಡಿ…

ಭಾರತದ ರಾಷ್ಟ್ರಗೀತೆ “ಜನ ಗಣ ಮನ” ಕನ್ನಡದಲ್ಲಿ ಈ ಮುಂದಿನಂತಿದೆ:

ಕನ್ನಡದಲ್ಲಿ “ಜನ ಗಣ ಮನ”ಕನ್ನಡದಲ್ಲಿ ಭಾವಾನುವಾದಜನಗಣಮನ-ಅಧಿನಾಯಕ ಜಯ ಹೇ

ಭಾರತ ಭಾಗ್ಯ ವಿಧಾತಾ!

ಪಂಜಾಬ ಸಿಂಧು ಗುಜರಾತ ಮರಾಠಾ

ದ್ರಾವಿಡ ಉತ್ಕಲ ಬಂಗ

ವಿಂಧ್ಯ ಹಿಮಾಚಲ ಯಮುನಾ ಗಂಗಾ

ಉಚ್ಛಲ ಜಲಧಿತರಂಗ

ತವ ಶುಭ ನಾಮೇ ಜಾಗೇ,

ತವ ಶುಭ ಆಶಿಷ ಮಾಗೇ,

ಗಾಹೇ ತವ ಜಯಗಾಥಾ.

ಜನಗಣಮಂಗಳದಾಯಕ ಜಯ ಹೇ

ಭಾರತ ಭಾಗ್ಯ ವಿಧಾತಾ!

ಜಯ ಹೇ, ಜಯ ಹೇ, ಜಯ ಹೇ, ಜಯ ಜಯ ಜಯ ಜಯ ಹೇ.

ಜನ ಸಮುಹದ ಮನಸ್ಸಿಗೆ ಒಡೆಯನಾದಸರ್ವೋಚ್ಚನಾಯಕನೇ

ಭಾರತದ ಅದೃಷ್ಟವನ್ನುದಯಪಾಲಿಸುವವನೇ ನಿನಗೆ ಜಯವಾಗಲಿ!

ಪಂಜಾಬ, ಸಿಂಧು, ಗುಜರಾತ, ಮಹಾರಾಷ್ಟ್ರ

ದ್ರಾವಿಡ (ಕನ್ನಡ, ತೆಲುಗು, ತಮಿಳು ಹಾಗು ಮಲಯಾಳಂ) ಒಡಿಶಾ, ಬಂಗಾಳ

ವಿಂದ್ಯ, ಹಿಮಾಚಲ ಪರ್ವತಗಳು ಹಾಗೇ ಗಂಗಾ-ಯಮುನೆಯಂತಹ ಜೀವನದಿಗಳು

ಶ್ರೇಷ್ಠವಾದ ಸಮುದ್ರದ ನೀರಿನ ಅಲೆಗಳು ನಿನ್ನ ಮಂಗಳಕರವಾದ ಹೆಸರನ್ನು ಕೇಳಿ ಜಾಗೃತಗೊಳ್ಳುತ್ತವೆ

ನಿನ್ನ ಮಂಗಳಕರವಾದ ಆಶೀರ್ವಚನವನ್ನು ಕೇಳಿಕೊಳ್ಳುತ್ತಾ,

ನಿನ್ನ ಗೆಲುವಿನ ಗೀತೆಯನ್ನು ಹಾಡುತ್ತಿವೆ

ಜನ ಸಮೂಹಕ್ಕೆ ಒಳ್ಳೆಯದನ್ನು ಅನುಗ್ರಹಿಸವವನೇ ನಿನಗೆ ಜಯವಾಗಲಿ

ಭಾರತದ ಭಾಗ್ಯವನ್ನು ಕರುಣಿಸುವವನೇ ನಿನಗೆ ಜಯವಾಗಲಿ!

ಜಯವಾಗಲಿ.

Leave a Reply