ಬೆಂಗಳೂರು: ‘ಅಲ್ಲಾಹು ಕೃಪೆ ಮತ್ತು ಬಂಟ್ವಾಳದ ಮುಸ್ಲಿಮರ ಜಾತ್ಯಾತೀತ ನಿಲುವಿನಿಂದ ನಾನು 6 ಬಾರಿ ಶಾಸಕನಾಗಿ ಆಯ್ಕೆಯಾಗಲು ಸಾಧ್ಯವಾಯಿತು’ ಎಂದು
ಸಚಿವ ರಮನಾಥ ರೈ ಹೇಳಿಕೆ ನೀಡಿದ್ದು, ಇದಕ್ಕೆ ಬಿಜೆಪಿ ನಾಯಕ, ನಟ ಜಗ್ಗೇಶ್ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

‘ದಯಮಾಡಿ ಈಗಲೆ ಮುಲ್ಲಾ ಕರೆಸಿ ಖತ್ನ ಮಾಡಿಸಿಕೊಂಡು..ಮುಸಲ್ಮಾನರಿಗಾದರೂ ವಿಧೇಯರಾಗಿ..!5 ಬಾರಿ ನಮಾಜ್‌ ಶುರುಮಾಡಿ..!ಯಾವುದೇ ಕಾರಣಕ್ಕೂ ಹಿಂದುಗಳ ಮತ ಕೇಳಬೇಡಿ..ನಿಮ್ಮ ಹೆಸರು ರಸತ್ತುಲ್ಲಾ ಅಂತ ಬದಲಾಯಿಸಿಕೊಂಡು ಚೆನ್ನಾಗಿ ಬಾಳಿ!’ ಎಂದು ಜಗ್ಗೇಶ್‌ ಟ್ವೀಟ್‌ ಮಾಡಿದ್ದಾರೆ .

ಮಂಗಳೂರಿನಲ್ಲಿ ಬ್ಯಾರಿ ಭಾಷಿಗರ ಕಾರ್ಯಕ್ರಮದಲ್ಲಿ ನಾನು 6 ಬಾರಿ ಶಾಸಕನಾಗಿ ಆಯ್ಕೆಯಾಗಲು ಮುಸ್ಲಿಮರ ಜಾತ್ಯತೀತ ನಿಲುವು ಕಾರಣ ಎಂದಿದ್ದರು

Leave a Reply